ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ

ದಾವಣಗೆರೆ,ಅ. 27- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆ ನವೆಂಬರ್ 16ರಂದು ನಗರದ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿರುವ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.   

error: Content is protected !!