ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆಯು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11-30ಕ್ಕೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
January 23, 2025