ದಾವಣಗೆರೆ,ನ.3 – ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಮಹಾಸಭೆಯನ್ನು ಇದೇ ದಿನಾಂಕ 26 ರಂದು ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ಇವರ ಅಧ್ಯಕ್ಷತೆಯಲ್ಲಿ ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್ನಲ್ಲಿರುವ ಸಂಸ್ಥೆಯ ಕಛೇರಿಯಲ್ಲಿ ಆಯೋಜಿಸಲಾಗಿದೆ.
January 18, 2025