ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶು ಸಂಗೋಪನಾ ಚಟುವಟಿಕೆಗಳ ತರಬೇತಿ ಆಯೋಜಿಸಲಾಗಿದೆ. ಇಂದು ಮತ್ತು ನಾಳೆ ಹಾಗೂ ಇದೇ ದಿನಾಂಕ 29, 30ರಂದು ಆಧುನಿಕ ಹೈನುಗಾರಿಕೆ ತರಬೇತಿ, ಇದೇ ದಿನಾಂಕ 11 ಮತ್ತು 12ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಾಗೂ ಇದೇ ದಿನಾಂಕ 15 ಮತ್ತು 16ರಂದು ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 08192-233787.
January 4, 2025