ಇಲ್ಲಿನ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶು ಸಂಗೋಪನಾ ಚಟುವಟಿಕೆಗಳ ತರಬೇತಿ ಆಯೋಜಿಸಲಾಗಿದೆ. ಇದೇ ದಿನಾಂಕ 29, 30ರಂದು ಆಧುನಿಕ ಹೈನುಗಾರಿಕೆ ತರಬೇತಿ, ದಿನಾಂಕ 11 ಮತ್ತು 12ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಾಗೂ ದಿನಾಂಕ 15 ಮತ್ತು 16ರಂದು ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ. ಮಾಹಿತಿಗಾಗಿ 08192-233787 ಸಂಪರ್ಕಿಸಿ.
February 23, 2025