ದಾವಣಗೆರೆ, ನ.6- ಇಂದಿನ ಸುದ್ದಿ ಸಂಪಾದಕ ವೀರಪ್ಪ ಎಂ. ಭಾವಿ ಅವರ ನಿಧನಕ್ಕೆ ಹಿರಿಯ ವ್ಯಂಗ್ಯ ಚಿತ್ರಕಾರ ಹೆಚ್.ಬಿ. ಮಂಜುನಾಥ್ ಸಂತಾಪ ವ್ಯಕ್ತಪಡಿ ಸಿದ್ದಾರೆ. ಪತ್ರಿಕೋದ್ಯಮದ ಜೊತೆ-ಜೊತೆಗೆ ಸಾಮಾಜಿಕ ಸೇವೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದ ವೀರಣ್ಣ ಸೇವೆ ಶ್ಲ್ಯಾಘನೀಯ ಎಂದವರು ಹೇಳಿದ್ದಾರೆ.
January 18, 2025