ದಾವಣಗೆರೆ,ನ.6- ನಗರದ ಎಂ.ಸಿ ಕಾಲೋನಿಯಲ್ಲಿ ಬಾಡಿಗೆ ಕಟ್ಟಡದಲ್ಲಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯನ್ನು ನೂತನ ಕಾಲೇಜು ರಸ್ತೆಯಲ್ಲಿರುವ ಸರೂರ್ ಆರ್ಕೇಡ್‌ನ ಎರಡನೇ ಮಹಡಿಗೆ ಇದೇ ನ. 11ರಿಂದ ಸ್ಥಳಾಂತರಿಸಲಾಗುವುದು ಎಂದು ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾ ದೇವಿ ತಿಳಿಸಿದ್ದಾರೆ.
January 17, 2025