ಶ್ರೀ ಬೀರಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕನಕದಾಸರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯನ್ನು ಪಾಲಿಕೆ ಸದಸ್ಯ ಜೆ.ಎನ್ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘದ ಮಾಜಿ ಉಪಾಧ್ಯಕ್ಷ ಆಲೇಕಲ್ ಎಸ್. ಟಿ ಅರವಿಂದ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
January 17, 2025