ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶು ಸಂಗೋ ಪನಾ ಚಟುವಟಿಕೆಗಳ ತರಬೇತಿ ಆಯೋಜಿಸಲಾಗಿದೆ. ಇಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಾಗೂ ಇದೇ ದಿನಾಂಕ 15 ಮತ್ತು 16ರಂದು ಕೋಳಿ ಸಾಕಾಣಿಕೆ ತರಬೇತಿ, ಇದೇ ದಿನಾಂಕ 29, 30ರಂದು ಆಧುನಿಕ ಹೈನುಗಾರಿಕೆ ತರಬೇತಿ ನಡೆಯಲಿದೆ. ಮಾಹಿತಿಗಾಗಿ 08192-233787 ಸಂಪರ್ಕಿಸಿ.
January 16, 2025