ಪುರಸಭೆ ಆವರಣದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಭಜಕ್ಕನವರ್ ತಿಳಿಸಿದ್ದಾರೆ. ಪುರಸಭೆ ಪ್ರಭಾರಿ ಅಧ್ಯಕ್ಷೆ ನಫ್ಸಿಯಾ ಬಾನು ಚಮನ್‌ಷಾ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಶಾಸಕ ಬಿ.ಪಿ. ಹರೀಶ್, ಜಿಲ್ಲಾ ಉಸ್ತುವಾರು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಇನ್ನೂ ಅನೇಕ ಭಾಗವಹಿಸಿಲಿದ್ದಾರೆ.
January 17, 2025