ದಾವಣಗೆರೆ, ನ. 12- ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಪಿ ಪೋರ್ಟಲ್ನಲ್ಲಿ ಡಿ.ಬಿ.ಟಿ ಮುಖಾಂತರ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ssp.postmatric.karnataka.gov.in ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ (22261789) ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ (08192-262002) ಸಂಪರ್ಕಿಸ ಬಹುದು.
December 3, 2024