ದಾವಣಗೆರೆ, ನ. 12- ನಗರದ ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ ಸಮಾಜ ಸೇವಾ ಸಂಘದ ಹಂಗಾಮಿ ಅಧ್ಯಕ್ಷರಾಗಿ ಪಿ.ವಿ. ಪೆದ್ದಿಪತಿ ಅವರನ್ನು ಇತ್ತೀಚಿಗೆ ಸಂಘದ ಆಡಳಿತ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸದಸ್ಯರ ಒಮ್ಮತದಿಂದ ಆಯ್ಕೆ ಮಾಡಲಾಗಿದೆ ಎಂದು ವ್ಯವಸ್ಥಾಪಕ ಎಸ್.ಉಮೇಶ್ ನಾಯ್ಕ ತಿಳಿಸಿದ್ದಾರೆ.
December 6, 2024