ಶ್ರೀಮತಿ ಚನ್ನಪ್ಳ ಶಿವಲಿಂಗಮ್ಮ ಗುರುಬಸಪ್ಪ ಪದವಿ ಪೂರ್ವ ಕಾಲೇಜು (ಅತ್ತಿಗೆರೆ) ಇವರ ಸಹಭಾಗಿತ್ವದಲ್ಲಿ ಮತ್ತು ಬಾಪೂಜಿ ಸಂಸ್ಥೆಯ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ (ದಾವಣಗೆರೆ) ವತಿಯಿಂದ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಅತ್ತಿಗೆರೆಯ ಶ್ರೀಮತಿ ಚನ್ನಪ್ಳ ಶಿವಲಿಂಗಮ್ಮ ಗುರುಬಸಪ್ಪ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಪ್ರಯೋಜನಕ್ಕಾಗಿ ಸಮುದಾಯ ದಂತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಇಂದು ಏರ್ಪಡಿಸಲಾಗಿದೆ.
February 24, 2025