ಮಲೇಬೆನ್ನೂರು ಸಮೀಪದ ಕುಂಬಳೂರು ಹೊರವಲಯದಲ್ಲಿರುವ ಚಿಟ್ಟಕ್ಕಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಇಂದು ಬೆಳಗ್ಗೆ 10-30 ಕ್ಕೆ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಆಡಳಿತಾಧಿಕಾರಿ ಎಸ್.ಕೆ.ಕುಮಾರ್ ತಿಳಿಸಿದ್ದಾರೆ. ಅಧ್ಯಕ್ಷತೆ : ಚಿಟ್ಟಕ್ಕಿ ರಮೇಶ್, ಮುಖ್ಯ ಅತಿಥಿ : ಡಾ ಶ್ರೀನಿವಾಸ್.
January 16, 2025