ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ವನ್ನು ಜಿಲ್ಲಾ ಕಾಂಗ್ರೆಸ್ ಕಛೇರಿ – ಡಾ. ಶಾಮನೂರು ಶಿವಶಂಕರಪ್ಪ ಭವನದಲ್ಲಿ ಇಂದು ಬೆಳಿಗ್ಗೆ 11.30ಕ್ಕೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪನವರ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
January 16, 2025