ಡಾ. ಶಿವರಾಜಕುಮಾರ್ ಅವರ ಬಹು ನಿರೀಕ್ಷಿತ ವಾದ ಚಿತ್ರ ಭೈರತಿ ರಣಗಲ್ ಇಂದು ತ್ರಿನೇತ್ರ ಚಿತ್ರಮಂ ದಿರದಲ್ಲಿ ಬಿಡುಗಡೆಯಾಗುತ್ತಿದ್ದು, ಅಖಿಲ ಕರ್ನಾಟಕ ಡಾಕ್ಟರ್ ರಾಜಕುಮಾರ್ ಅಭಿಮಾನಿಗಳ ಸಂಘದ ಒಕ್ಕೂಟ, ಅಖಿಲ ಕರ್ನಾಟಕ ಡಾ. ಶಿವರಾಜಕುಮಾರ್ ಅಭಿಮಾನಿಗಳ ಸಂಘ ಹಾಗೂ ರಾಜರತ್ನ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘ, ಯುವರಾಜ್ ಕುಮಾರ್ ಅಭಿಮಾನಿಗಳ ಸಂಘಗಳಿಂದ ಇಂದು ಬೆಳಿಗ್ಗೆ 10 ಗಂಟೆಗೆ ಶಿವಣ್ಣನವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಹಾಗೂ ಹೂವಿನ ಹಾರ ಹಾಕಲಾಗುವುದು.
January 16, 2025