ದಾವಣಗೆರೆ : ಎಂ.ಸಿ.ಸಿ. `ಬಿ’ ಬ್ಲಾಕ್‍ನ ಬಿ.ಐ.ಇ.ಟಿ. ಕಾಲೇಜ್ ರಸ್ತೆಯ ಶರಣಂ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿ ವತಿಯಿಂದ ಇಂದು ಸಂಜೆ 5 ಗಂಟೆಗೆ ಅಯ್ಯಪ್ಪ ಸ್ವಾಮಿಯ ಮಂಡಲ ಪೂಜೆ, ಗಣಪತಿ ಹೋಮ, ಪೂರ್ಣ ವ್ರತ, ಮಂತ್ರ ಪುಷ್ಪ, ಮಡಿ ಪೂಜೆ, ಮಹಾಮಂಗಳಾರತಿ, ಮತ್ತು ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ.
December 23, 2024