ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಯಲ್ ಕೆಮಿಸ್ಟ್ರಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ದಾವಣಗೆರೆ ಉತ್ತರ-ದಕ್ಷಿಣ ಹಾಗೂ ಹರಿಹರ ತಾಲ್ಲೂಕುಗಳ ಸರ್ಕಾರಿ ಅನುದಾನಿತ ಪ್ರೌಢಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಆನಗೋಡು ಹೋಬಳಿಯ ಉಳುಪಿನಕಟ್ಟೆಯಲ್ಲಿರುವ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಇಂದು ಮತ್ತು ನಾಳೆ ಪ್ರಾಯೋಗಿಕ ಕಾರ್ಯಾಗಾರ ನಡೆಯಲಿದೆ ಎಂದು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಉಪ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
December 23, 2024