ನಗರದಲ್ಲಿ ಇಂದು ಓಶೋ ಧ್ಯಾನ ಶಿಬಿರ

ಓಶೋ ಧ್ಯಾನ ಶಿಬಿರವು ಇಂದಿನಿಂದ ಇದೇ ದಿನಾಂಕ 24ರವರೆಗೆ ಆಲೂರು ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಲಿದೆ.  ಭಾಗವಹಿಸಲಿಚ್ಚಿಸುವವರು   ಅರ್ಚನ (97385 72318),  ಪುಷ್ಪ (90367 19573) ಅವರನ್ನು ಸಂಪರ್ಕಿಸಬಹುದು.

error: Content is protected !!