ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ದಿನೋತ್ಸವದ ಅಂಗವಾಗಿ ಈಶ್ವರಮ್ಮ ಶಾಲೆಯಲ್ಲಿ ಇಂದಿನಿಂದ ಇದೇ ದಿನಾಂಕ 23ರವರೆಗೆ ಪಂಚ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಇಂದು ವೀರೇಶ್ವರ ಪುಣ್ಯಾಶ್ರಮದ ಅಂಧ ಮಕ್ಕಳಿಗೆ ಆಹಾರ ಪದಾರ್ಥ, ಪ್ರಸಾದ ವಿತರಣೆ, 22ರಂದು ಆಶ್ರಯ ಹಿರಿಯ ವನಿತೆಯರ ಆನಂದಧಾಮದಲ್ಲಿ ಆಹಾರ ಸಾಮಗ್ರಿ ಮತ್ತು ಪ್ರಸಾದ ವಿತರಣೆ ನಡೆಯಲಿದೆ.
December 29, 2024