ದಾವಣಗೆರೆ, ನ.12- ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಸಂಸ್ಥೆಯ ಆವರಣದಲ್ಲಿ ಇದೇ ದಿನಾಂಕ 26ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಶಾಖೆಯ 2021-22, 2022-23 ಮತ್ತು 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಂಸ್ಥೆಯ ಸದಸ್ಯರುಗಳು ಮಾತ್ರ ಸಭೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.