ನವೀಕರಣಗೊಂಡಿರುವ ದಾವಣಗೆರೆ ತಾಲ್ಲೂಕು ಕಚೇರಿಯನ್ನು ಕೂಡಲೇ ಉದ್ಘಾಟಿಸುವಂತೆ ಒತ್ತಾಯಿಸಿ, ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಜಯದೇವ ವೃತ್ತದಿಂದ ಉಪವಿಭಾಗಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಾಬುರಾವ್ ತಿಳಿಸಿದ್ದಾರೆ.
April 29, 2025