ನಗರದಲ್ಲಿ ಇಂದಿನ ರೆಡ್ ಕ್ರಾಸ್ ಸಭೆ ಮುಂದಕ್ಕೆ

ಇಂದು ನಡೆಯಬೇಕಿದ್ದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದಾವಣಗೆರೆ ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆಯನ್ನು ಮುಂದೂಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರೂ  ಆದ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.

error: Content is protected !!