ಗ್ಲಾಸ್‍ಹೌಸ್‍ನಲ್ಲಿ ಇಂದು ಸಾಂಸ್ಕೃತಿಕ ಕಾರ್ಯಕ್ರಮ

ದಾವಣಗೆರೆ ಜಿಲ್ಲಾಡಳಿತ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇಂದು ಸಂಜೆ 5.30ಕ್ಕೆ ಗಾಜಿನ ಮನೆಯಲ್ಲಿ   ಸುವರ್ಣ ಸಂಭ್ರಮ ನಡೆಯಲಿದೆ.  ಚಿರಂತನ ಅಕಾಡೆಮಿಯಿಂದ ನೃತ್ಯ ರೂಪಕ, ಸವಿತಾ ಗಣೇಶ್‌ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

error: Content is protected !!