ದಾವಣಗೆರೆ, ಡಿ.1- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ನಾಡಿದ್ದು ದಿನಾಂಕ 3ರ ಮಂಗಳವಾರ ಬೆಳಗ್ಗೆ 11ಕ್ಕೆ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
December 22, 2024