ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಆಯ್ಕೆ

ದಾವಣಗೆರೆ, ಡಿ.5- ಜಿಲ್ಲಾಡಳಿತ, ಜಿ.ಪಂ, ನೆಹರು ಯುವ ಕೇಂದ್ರ, ಎ.ವಿ.ಕೆ. ಕಾಲೇಜು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ದಿನಾಂಕ 10 ರಂದು ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜು ಇಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯವರಾಗಿದ್ದು 15 ರಿಂದ 29 ವರ್ಷ ವಯೋಮಾನದವರಾಗಿರಬೇಕು.  

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಛೇರಿಗೆ ಸಂಪರ್ಕಿಸುವುದು. 

ದೂ.ಸಂ: 08192-237480 ಸಂಪರ್ಕಿಸಲು   ಸಹಾಯಕ ನಿರ್ದೇಶಕರಾದ ರೇಣುಕಾ ದೇವಿ ತಿಳಿಸಿದ್ದಾರೆ.

error: Content is protected !!