ದಾವಣಗೆರೆ, ಡಿ.3- ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇಲ್ಲಿನ ರಾಮನಗರದ ಗಾಂಧಿ ಭವನದಲ್ಲಿ ಡಿ.9ರಿಂದ 19ರ ವರೆಗೆ ಕೆ.ಎ.ಎಸ್ ಪರೀಕ್ಷೆಯ ಉಚಿತ ಪರೀಕ್ಷಾ ಪೂರ್ವ ತರಬೇತಿ ಆಯೋಜಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಕೆ.ಎ.ಎಸ್. ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳು ಸದುಪಯೋಗ ಪಡೆಯಬಹುದು. ಮಾಹಿತಿಗಾಗಿ 7406323294 ಸಂಪರ್ಕಿಸಿ.