7ಕ್ಕೆ ಪಾಲಿಕೆ ಆಯ-ವ್ಯಯ ಸಭೆ

ದಾವಣಗೆರೆ, ಡಿ.3- ಮಹಾನಗರಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಇದೇ ದಿನಾಂಕ 7ರ ಬೆಳಗ್ಗೆ 11ಕ್ಕೆ 2025-26ನೇ ಸಾಲಿನ ಆಯ-ವ್ಯಯ ಅಂದಾಜು ಪಟ್ಟಿ ತಯಾರಿಸಲು ಸಲಹೆ ಪಡೆಯಲು ಮೊದಲನೆ ಸಭೆ ಕರೆಯಲಾಗಿದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

error: Content is protected !!