ದಾವಣಗೆರೆ, ಡಿ.5- ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ಅವರು ಜಗಳೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇದೇ ದಿನಾಂಕ 11 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿದ್ದಲ್ಲಿ ಅಂತಹ ದೂರುಗಳನ್ನು ಸಲ್ಲಿಸಬಹುದೆಂದು ತಿಳಿಸಿದ್ದಾರೆ.
December 26, 2024