ದಾವಣಗೆರೆ, ಡಿ.5- ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ನಾಡಿದ್ದು ದಿನಾಂಕ 7 ರ ಶನಿವಾರ ಬೆಳಗ್ಗೆ 10 ಗಂಟೆಗೆ ವಾಕ್‍ಇನ್ ಇಂಟರ್‍ವ್ಹೀವ್ ಅನ್ನು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಏರ್ಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 74838 08321 08192-259446 ಸಂಪರ್ಕಿಸಲು ಉದ್ಯೋಗಾಧಿಕಾರಿ ಡಿ. ರವೀಂದ್ರ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.