ಸುದ್ದಿ ಸಂಗ್ರಹನಗರದ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕDecember 9, 2024December 9, 2024By Janathavani0 ವಿನೋಬನಗರ 1 ನೇ ಮುಖ್ಯರಸ್ತೆ, 2 ನೇ ಕ್ರಾಸ್ನಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ರುದ್ರಾಭಿಷೇಕ ಮತ್ತು ಪಂಚಾಮೃತ ಅಭಿಷೇಕ ಕಾರ್ಯಕ್ರಮ ಮತ್ತು ಸಂಜೆ 6 ಗಂಟೆಗೆ ಕಾರ್ತಿಕೋತ್ಸವ ಜರುಗಲಿದೆ. ದಾವಣಗೆರೆ