ದಾವಣಗೆರೆ,ಡಿ.6- ತಾಲ್ಲೂಕಿನ ಎಲೆಬೇತೂರು ಗ್ರಾಮದ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿ ದೇವಸ್ಥಾನದಲ್ಲಿ ಇದೇ ದಿನಾಂಕ 9 ರ ಸೋಮವಾರ ಕಾರ್ತೀಕೋತ್ಸವ ನಡೆಯಲಿದೆ. ಬೆಳಿಗ್ಗೆ ಶ್ರೀ ಸವಗದ್ದಿಗೆ ಸಂಗಮೇಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಮಂಗಳಾರತಿ ನಡೆಯಲಿದೆ.
January 22, 2025