ಎಲೆಬೇತೂರಿನಲ್ಲಿ ಇಂದು ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿ ಕಾರ್ತಿಕ

ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿ ದೇವಸ್ಥಾನದಲ್ಲಿ ಇಂದು ಕಾರ್ತಿಕೋತ್ಸವ ನಡೆಯಲಿದೆ. ಬೆಳಿಗ್ಗೆ ಶ್ರೀ ಸವಗದ್ದಿಗೆ ಸಂಗಮೇಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಮಂಗಳಾರತಿ ನಡೆಯಲಿದೆ. ಸಂಜೆ 6.30 ಕ್ಕೆ ಮಹಾಮಂಗಳಾರತಿ, ಕಾರ್ತಿಕ ಹಚ್ಚುವುದು, ಫಳಾರ ವಿನಿಯೋಗ ನಡೆಯಲಿದೆ. 

error: Content is protected !!