ದಾವಣಗೆರೆ ಡಿ.8- ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪಂಗಡ ಉಪಯೋಜನೆ ಅಡಿ ಯಲ್ಲಿ 2023ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟ ಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟು ಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅರ್ಜಿಗಳನ್ನು ಇದೇ ದಿನಾಂಕ 20ರೊಳಗಾಗಿ ಸಹಾ ಯಕ ನಿರ್ದೇಶಕರ ಕಾರ್ಯಾ ಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು.
ಮಾಹಿತಿಗಾಗಿ 08192-237480 ಸಂಪರ್ಕಿಸಿ.