ಜಿಲ್ಲಾ ಉದ್ಯೋಗ ವಿನಿ ಮಯ ಕೇಂದ್ರದ ವತಿಯಿಂದ ರಾಮನಗರದ ಗಾಂಧಿ ಭವನ, ಡಿ.ಹೆಚ್.ಓ ಕಚೇರಿ ಪಕ್ಕ ಹಾಗೂ ಎಸ್.ಓ.ಜಿ ಕಾಲೋನಿಯಲ್ಲಿ ಇಂದಿನಿಂದ ಇದೇ ದಿನಾಂಕ 19ರ ವರೆಗೆ ಕೆ.ಎ.ಎಸ್ ಪರೀಕ್ಷೆಯ ಉಚಿತ ಪರೀಕ್ಷಾ ಪೂರ್ವ ತರಬೇತಿ ನಡೆಯಲಿದೆ.
ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಕೆ.ಎ.ಎಸ್. ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳು ವಿವರಕ್ಕೆ ಸಂಪರ್ಕಿಸಿ : 7406323294.