ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ, ಡಿ.10- ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ಯೋಜನೆಯಡಿ ಬಿ.ಎಡ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಹೆಚ್ಚಿನ ಮಾಹಿತಿಗೆ ದೂ.ಸಂ: 08192-250022 ಸಂಪರ್ಕಿಸಬಹುದು.

error: Content is protected !!