ಒಳಮೀಸಲಾತಿ ಕುರಿತು ಮಾದಿಗ ಜನಾಂಗದ ಪ್ರಮುಖರ ಮತ್ತು ಮಾದಿಗ ಸಂಬಂಧಿತ ಸಂಘಟನೆಗಳ ಮುಖಂಡರ ಸಭೆಯನ್ನು ಇಂದು ಬೆಳಿಗ್ಗೆ 11 ಗಂಟೆಗೆ ಹಳೇ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದೆ.
ಸಮಾಜದ ಚಿಂತಕರು, ಮುಖಂಡರು, ವಿದ್ಯಾರ್ಥಿ ಮುಖಂಡರು, ನೌಕರರು ಸಭೆಯಲ್ಲಿ ಭಾಗವಹಿಸುವಂತೆ ಮಹಾನಗರಪಾಲಿಕೆ ಮಾಜಿ ಸದಸ್ಯ ಎಂ. ಹಾಲೇಶ್ ಅವರು ಪತ್ರಿಕಾ ಹೇಳಿಕೆಯಲ್ಲಿ ಕೋರಿದ್ದಾರೆ.