ಸುದ್ದಿ ಸಂಗ್ರಹಕೃಷ್ಣ ನಿಧನಕ್ಕೆ ಸಿದ್ದೇಶ್ವರ ಸಂತಾಪDecember 11, 2024December 11, 2024By Janathavani0 ದಾವಣಗೆರೆ, ಡಿ.10- ದೇಶದ ರಾಜಕಾರಣದಲ್ಲಿ ಅಪ್ರತಿಮ ಸೇವೆ ಸಲ್ಲಿಸಿ, ಅಜಾತಶತ್ರು ಎನಿಸಿಕೊಂಡಿದ್ದ ಎಸ್.ಎಂ. ಕೃಷ್ಣ ಅವರ ಅಗಲಿಕೆಯು ರಾಜ್ಯಕ್ಕೂ ಹಾಗೂ ದೇಶಕ್ಕೂ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ ಸಂತಾಪ ವ್ಯಕ್ತಪಡಿಸಿದ್ದಾರೆ. ದಾವಣಗೆರೆ