ತುಳಜಾಭವಾನಿ ದೇವಸ್ಥಾನದಲ್ಲಿ ಕಾರ್ತಿಕ

ದಾವಣಗೆರೆ, ಡಿ. 11- ಇಲ್ಲಿನ ಕೆಟಿಜೆ ನಗರ 3ನೇ ಮುಖ್ಯರಸ್ತೆ, 11 ಮತ್ತು 12ನೇ ಕ್ರಾಸ್‌ನಲ್ಲಿರುವ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ಶ್ರೀ ತುಳಜಾ ಭವಾನಿ ಕಾರ್ತಿಕೋತ್ಸವವು ಇದೇ ದಿನಾಂಕ 20ರಂದು ನಡೆಯಲಿದೆ.

error: Content is protected !!