ನಗರದ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಇಂದು ಕಾರ್ತಿಕೋತ್ಸವ

ಶ್ರೀ ಶಂಕರ ಸೇವಾ ಸಂಘದ ವತಿಯಿಂದ ನಗರದ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಇಂದು ಸಂಜೆ 7 ಗಂಟೆಗೆ ಕಡೆ ಕಾರ್ತಿಕ ದೀಪೋತ್ಸವವನ್ನು ಏರ್ಪಡಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಕೆ. ಶ್ರೀನಿವಾಸ ಜೋಶಿ ತಿಳಿಸಿದ್ದಾರೆ. 

error: Content is protected !!