ನಗರದಲ್ಲಿ ಇಂದು ನೋಟ್‌ಬುಕ್‌, ಪೆನ್ನು ವಿತರಣೆ

ಮಾಜಿ ಮುಖ್ಯಮಂತ್ರಿ ದಿ|| ಎಸ್‌.ಎಂ. ಕೃಷ್ಣ ಅವರ ಶ್ರದ್ಧಾಂಜಲಿ ಪ್ರಯುಕ್ತ ಶ್ರೀ ವಿರಕ್ತಮಠ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ ಮತ್ತು ಪೆನ್ನುಗಳ ವಿತರಣಾ ಸಮಾರಂಭವನ್ನು ಇಂದು ಬೆಳಗ್ಗೆ 9.30ಕ್ಕೆ ಮೌಲಾನಾ ಆಜಾದ್‌ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಸ್ಥೆಯಿಂದ ಹಮ್ಮಿಕೊಳ್ಳಲಾಗಿದೆ.ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಸಿ.ಆರ್‌. ನಸೀರ್‌ ಅಹಮ್ಮದ್‌ ಸೇರಿದಂತೆ ಇತರೆ ಪದಾಧಿಕಾರಿಗಳು ಉಪಸ್ಥಿತರಿರುವರು.

error: Content is protected !!