ದೀಕ್ಷಿತ್ ರಸ್ತೆಯಲ್ಲಿ ನಾಳೆ ಕಾರ್ತಿಕ

ದಾವಣಗೆರೆ, ಡಿ. 13- ನಗರದ ಕೆ.ಬಿ. ಬಡಾವಣೆ ದೀಕ್ಷಿತ್ ರಸ್ತೆಯಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ದಿನಾಂಕ 15ರ ಭಾನುವಾರ ಕಡೇ ಕಾರ್ತಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಎನ್.ಕೆ. ಸೋಮಶೇಖರಪ್ಪ, ಕೆ.ಜಿ. ಶಿವಕುಮಾರ್ ತಿಳಿಸಿದ್ದಾರೆ.

error: Content is protected !!