ಸುದ್ದಿ ಸಂಗ್ರಹರಾಣೇಬೆನ್ನೂರಿನಲ್ಲಿ ಇಂದು ನೇತ್ರ ತಪಾಸಣೆDecember 14, 2024December 14, 2024By Janathavani0 ಮೇಡ್ಲೇರಿ ರಸ್ತೆಯ ಆಂಗ್ಲ ಮಾಧ್ಯಮ ಲಯನ್ಸ್ ಶಾಲೆಯಲ್ಲಿ ಲಯನ್ಸ್ ಕ್ಲಬ್, ಶಂಕರ ಕಣ್ಣಿನ ಆಸ್ಪತ್ರೆ, ಕಂಚಿ ಕಾಮಕೋಟಿ ಮೆಡಿಕಲ್ ಹಾಗೂ ವಿವಿಧ ಸಂಘಟನೆಗಳು ಇಂದು ಬೆಳಿಗ್ಗೆ 9 ರಿಂದ 1 ಗಂಟೆವರೆಗೆ ಉಚಿತ ನೇತ್ರ ತಪಾಸಣೆ ಹಾಗೂ ಅವಶ್ಯವಿದ್ದವರಿಗೆ ಶಸ್ತ್ರಚಿಕಿತ್ಸೆ ಶಿಬಿರ ಏರ್ಪಡಿಸಲಾಗಿದೆ. ದಾವಣಗೆರೆ