ದಾವಣಗೆರೆ – ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ಆಶ್ರಯದಲ್ಲಿ ಇದೇ ಪ್ರಥಮ ಬಾರಿಗೆ ದಾವಣಗೆರೆಯ ಎಲ್ಲಾ ಸಹಕಾರಿ ಬ್ಯಾಂಕುಗಳಿಗೆ ಸಹಕಾರ ಪ್ರಿಮೀಯರ್ ಲೀಗ್ ಕ್ರಿಕೆಟ್ ಪಂದ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಪಂದ್ಯಗಳು ಇಂದು ಮತ್ತು ನಾಳೆ ಬೆಳಿಗ್ಗೆ 8 ರಿಂದ ಬಿ.ಐ.ಇ.ಟಿ. ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಒಟ್ಟು 8 ತಂಡಗಳು ಆಟದಲ್ಲಿ ಭಾಗವಹಿಸುತ್ತಿವೆ.
January 11, 2025