ಇಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿ ಸಲಾಗಿದೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಸಂಧಾನದ ಮೂಲಕ ಇತ್ಯರ್ಥವಾಗು ವಂತಹ ಪ್ರಕರಣಗಳನ್ನು ಲೋಕ್ ಅದಾಲತ್‌ಗೆ ಗುರುತಿಸಿಕೊಂ ಡಿರುವ ಪ್ರಕರಣಗಳನ್ನು ಗ್ರಾಹಕರು ಮತ್ತು ವಕೀಲರುಗಳು ಹಾಜರಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸ ಬೇಕು ಎಂದು ಆಯೋಗದ ಸಹಾ ಯಕ ರಿಜಿಸ್ಟಾರ್ ಹಾಗೂ ಸಹಾ ಯಕ ಆಡಳಿತಾಧಿಕಾರಿ ತಿಳಿಸಿದ್ದಾರೆ.
January 11, 2025