ಶ್ರೀ ಸ್ವಾಮಿ ಅಯ್ಯಪ್ಪ ಶಬರಿಮಲೈ ಸೇವಾ ಸಮಿತಿ ವತಿಯಿಂದ ಲೇಬರ್ ಕಾಲೋನಿ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಮೆರವಣಿಗೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.
ಇಂದು 5 ರಿಂದ 6-30ರ ವರೆಗೆ ಅಗ್ನಿಕುಂಡದ ಹರಕೆ ಅರ್ಪಿಸಲಾಗುತ್ತದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ನಿಬಗೂರು ತಿಳಿಸಿದ್ದಾರೆ.