ದಾವಣಗೆರೆ, ಡಿ. 15 – ನಗರದ ಎಸ್.ಎ.ಜಿ.ಬಿ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮಧು ನಾಯ್ಕ, ವಿನಯ್, ಸಂಜಯ್, ಮುರುಳೀಧರ ಮತ್ತು ಗಣೇಶ್ ಅವರುಗಳು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಖುರುಷ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದು ಪಂಜಾಬ್‍ನ ಲೂಧಿಯಾನದಲ್ಲಿ ಇದೇ ದಿನಾಂಕ 23 ರಿಂದ 26ರ ವರೆಗೆ ನಡೆಯಲಿರುವ ರಾಷ್ಟ್ರೀಯ ಖುರುಷ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
January 22, 2025