ಕೃಷ್ಣ ನಿಧನ : ನಾಗೇಂದ್ರ ಬಂಡೀಕರ್ ಸಂತಾಪ

ದಾವಣಗೆರೆ, ಡಿ.16- ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ವಾಗಿ ಶ್ರಮಿಸಿದ್ದ ಎಸ್‌.ಎಂ ಕೃಷ್ಣ ಅವರ ನಿಧನಕ್ಕೆ ಕರ್ನಾಟಕ ಜನಮನ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ನಾಗೇಂದ್ರ ಬಂಡೀಕರ್ ಸಂತಾಪ ಸೂಚಿಸಿದ್ದಾರೆ.

error: Content is protected !!