ಉಚಿತ ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಡಿ.17- ನಗರದ ಯಾದವ ವಿದ್ಯಾರ್ಥಿ ನಿಲಯದಲ್ಲಿ ವಸತಿಗಾಗಿ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡುವ ಯಾದವ ಸಮಾಜದ ವಿದ್ಯಾರ್ಥಿಗಳು ಉಚಿತ ವಸತಿ ಸೌಲಭ್ಯಕ್ಕೆ ಅರ್ಹರಾಗಿದ್ದಾರೆ. ಸಂಪರ್ಕಿಸಿ: 9845619207, 9880164534 . 

error: Content is protected !!