ಶಾಮನೂರಿನ ಶ್ರೀ ಜೆ.ಹೆಚ್. ಪಟೇಲ್ ಬಡಾವಣೆಯ ರೈಲ್ವೆ ಪಾರ್ಕ್ ಪಕ್ಕದ ಶ್ರೀ ಮಾತಾ ಪಂಚವಟಿ ನಾಗಕಾಳಿಕಾದೇವಿಯ 31ನೇ ವರ್ಷದ ಕಾರ್ತಿಕ ದೀಪೋತ್ಸವದ ಪ್ರಯುಕ್ತ ಇಂದು ಸಂಜೆ 6.30ಕ್ಕೆ ದೀಪೋತ್ಸವ, ರಾತ್ರಿ 8.30ಕ್ಕೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ಕಾರ್ಯಕ್ರಮವಿರುತ್ತದೆ.
December 21, 2024